ಉಚಿತ ವಿದ್ಯುತ್

ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಲರ್ಟ್: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತ..?
ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಯಡಿ 1,65,32,652 ಗೃಹ ವಿದ್ಯುತ್ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಆಗಸ್ಟ್ 2, 2026ರವರೆಗೆ 91,50,081 ಫಲಾನುಭವಿಗಳ ಮನೆಗಳಿಗೆ ಮೀಟರ್ ರೀಡರ್‌ಗಳು ಭೇಟಿ ನೀಡಿ ಸಮೀಕ್ಷೆ ಪೂರ್ಣಗೊಳಿಸಿದ್ದು, ಇನ್ನೂ 73,82,571 ಫಲಾನುಭವಿಗಳ ಮಾಹಿತಿ ಸಂಗ್ರಹವಾಗಿಲ್ಲ.

"ನನ್ನ ಹೃದಯದಲ್ಲಿ ನೆಲೆಸಿರುವ ಪ್ರೀತಿಯ ಜನರೇ…": ಭಾವನಾತ್ಮಕ ಭಾಷಣದೊಂದಿಗೆ ಆಡಳಿತ ಆರಂಭಿಸಿದ ಸಿಎಂ ವಿಜಯ್; ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ..!
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿಜಯ್ ಅವರು ತಮ್ಮ ಮೊದಲ ಕಡತಕ್ಕೆ ಸಹಿ ಹಾಕಿದ್ದು, ಮನೆ ಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ ಅನುಮೋದನೆ ನೀಡಿದ್ದಾರೆ.

ಉಚಿತ ವಿದ್ಯುತ್ ಪ್ರಸ್ತಾವನೆಗೆ ಬಿಹಾರ ಸಚಿವ ಸಂಪುಟ ಅನುಮೋದನೆ; ಆಗಸ್ಟ್ 1 ರಿಂದ ಜಾರಿ
ಆಗಸ್ಟ್ 1 ರಿಂದ ರಾಜ್ಯಾದ್ಯಂತ ಗೃಹಬಳಕೆದಾರರಿಗೆ ಪ್ರತಿ ತಿಂಗಳು 125 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಪ್ರಸ್ತಾವನೆಗೆ ಇಂದು ನಿತೀಶ್ ಕುಮಾರ್ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ಉಚಿತ ವಿದ್ಯುತ್ ಘೋಷಣೆ: ಬಿಹಾರ ಸಿಎಂ ನಿತೀಶ್ ಕುಮಾರ್
ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ಪಟ್ಟಣದಲ್ಲಿ ನಡೆದ ರ್ಯಾಲಿಯಲ್ಲಿ ಜೆಡಿಯು ಮುಖ್ಯಸ್ಥರು ಈ ಹೇಳಿಕೆ ನೀಡಿದರು. ಅಲ್ಲಿ ಅವರು ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ಚುನಾವಣೆಗೂ ಮುನ್ನ ಬಿಹಾರ ಜನತೆಗೆ ಜಾಕ್‌ಪಾಟ್; 125 ಯೂನಿಟ್‌ವರೆಗೆ ಉಚಿತ ವಿದ್ಯುತ್; ಸಿಎಂ ನಿತೀಶ್ ಕುಮಾರ್ ಘೋಷಣೆ
ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಈ ಘೋಷಣೆ ಮಾಡಿರುವ ನಿತೀಶ್ ಕುಮಾರ್ ಅವರು, “ನಾವು ಮೊದಲಿನಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ.

IP ಸೆಟ್‌ಗಳಿಗೆ ಉಚಿತ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧ: ಸಚಿವ ಕೆ.ಜೆ ಜಾರ್ಜ್
ಕೃಷಿ ಪಂರ್ ಸೆಟ್ ಗಳ ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡುತ್ತಿರುವುದರಿಂದ ಅವುಗಳಿಗೆ ಉಚಿತ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂಬ ಊಹಾಪೋಹಗಳು ಹಬ್ಬುತ್ತಿವೆ.

ಸರ್ಕಾರಿ ಶಾಲೆಗಳ ರೀತಿಯಲ್ಲೇ ಸಾರ್ವಜನಿಕ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರಿನ ವ್ಯವಸ್ಥೆ: ಮಧು ಬಂಗಾರಪ್ಪ
ಗ್ರಂಥಾಲಯ ಇಲಾಖೆಗೆ ಹೊಸ ಸ್ಪರ್ಶ ನೀಡಲು ನಿರ್ಧರಿಸಲಾಗಿದೆ. ಆ ನಿಟ್ಟಿನಲ್ಲಿ ಮೊದಲ ಬಾರಿಗೆ ಐಎಎಸ್ ದರ್ಜೆಯ ಅಧಿಕಾರಿಯನ್ನು ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2024-25: ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್!
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದು, ಬಜೆಟ್ ನಲ್ಲಿ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಉಚಿತ ವಿದ್ಯುತ್: ವಾರ್ಷಿಕ ಸರಾಸರಿ ಮೇಲೆ ಶೇ.10ರಷ್ಟು ಬದಲು 10 ಯುನಿಟ್ ನೀಡಲು ಸಂಪುಟ ತೀರ್ಮಾನ
ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಗೆ...

