ರಾಜ್ಯಹಣದ ನೆರವಿನ ನಿರೀಕ್ಷೆಯಲ್ಲಿದ್ದ ಬಡ ಮಹಿಳೆಗೆ ತಾನೇ ಉಚಿತ ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ!
ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಎಚ್.ಡಿ. ರಂಗನಾಥ್ ಅವರು ಹಣದ ನೆರವಿನ ನಿರೀಕ್ಷೆಯಲ್ಲಿದ್ದ ನಿರ್ಗತಿಕ ಮಹಿಳೆಗೆ ಉಚಿತವಾಗಿ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅವರ ನಡೆಯು ಜನರ ಮೆಚ್ಚುಗೆಗೆ ಪಾತ್ರವಾಗಿದೆ.