ಉಚಿತ ಶಿಕ್ಷಣ

ಬಾಲ್ಯದಲ್ಲಿ ಉಚಿತ ಮತ್ತು ಕಡ್ಡಾಯ ಆರೈಕೆ, ಶಿಕ್ಷಣಕ್ಕಾಗಿ ಸಾಂವಿಧಾನಿಕ ತಿದ್ದುಪಡಿಗೆ ಸಂಸದೆ ಸುಧಾ ಮೂರ್ತಿ ಒತ್ತಾಯ; Video
ರಾಜ್ಯಸಭೆಯಲ್ಲಿ ನಿರ್ಣಯ ಮಂಡಿಸಿದ ಸುಧಾ ಮೂರ್ತಿ, ಅಂಗನವಾಡಿ ಕಾರ್ಯಕರ್ತರನ್ನು ಅಭಿನಂದಿಸಿದ್ದು, ಈ ಯೋಜನೆಗೆ ಈಗ 50 ವರ್ಷಗಳಾಗಿವೆ ಎಂದು ಹೇಳಿದ್ದಾರೆ.

ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ SSLC ತರಬೇತಿ: ಇತರರಿಗೆ ಪ್ರೇರಣೆಯಾದ ಶಾಸಕ ಚಂದ್ರು ಲಮಾಣಿ
ಸರ್ಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ಜನರಲ್ ಮೆಡಿಸಿನ್ ವೈದ್ಯರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಶಾಸಕ ಚಂದ್ರು ಲಮಾಣಿ ಅವರು ಕ್ಷೇತ್ರದ ಜನರಿಗೆ ಔಷಧಿಗಳನ್ನಷ್ಟೇ ಅಲ್ಲದೆ, ಶಿಕ್ಷಣದ ಅಗತ್ಯತೆಗಳನ್ನೂ ತಿಳಿಸುತ್ತಿದ್ದಾರೆ.

ಗುಜರಾತ್‌ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ, ಖಾಸಗಿ ಶಾಲೆಗಳ ಆಡಿಟ್: ಕೇಜ್ರಿವಾಲ್ ಭರವಸೆ
ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ(ಎಎಪಿ) ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡಲಾಗುವುದು ಮತ್ತು ಖಾಸಗಿ ಶಾಲೆಗಳ ಆಡಿಟಿಂಗ್ ಮಾಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ...

ಶಿಕ್ಷಣ, ಆರೋಗ್ಯವನ್ನು ಉಚಿತವಾಗಿ ನೀಡುವುದು 'ರೇವಡಿ' ಆಗುವುದಿಲ್ಲ: ಪ್ರಧಾನಿ ಮೋದಿಗೆ ಅರವಿಂದ ಕೇಜ್ರಿವಾಲ್ ತಿರುಗೇಟು
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಭಾರತದ ಬೆಳವಣಿಗೆಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಮಹತ್ವದ್ದಾಗಿದೆ. ಈ ಕಲ್ಯಾಣ ಯೋಜನೆಗಳನ್ನು "ಉಚಿತ ಕೊಡುಗೆ" ಅಥವಾ ''ರೇವಡಿ'' ಎಂದು ಕರೆಯಲಾಗುವುದಿಲ್ಲ ಎಂದಿದ್ದಾರೆ.

ಉಚಿತ ಶಿಕ್ಷಣ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ವಿರೋಧಿ ವಾತಾವರಣ ಸೃಷ್ಟಿಸಲಾಗುತ್ತಿದೆ: ಕೇಜ್ರಿವಾಲ್
ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಉಚಿತ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಬಲಪಡಿಸುವ ಬದಲು ಫ್ರೀಬಿಸ್ ಎಂದು ಹೇಳುವ ಮೂಲಕ ಅವುಗಳ ವಿರೋಧಿ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ...

ರಜನೀಕಾಂತ್ ಪ್ರತಿಷ್ಠಾನದಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ತರಬೇತಿ!
ಸೂಪರ್ ಸ್ಟಾರ್ ರಜನಿಕಾಂತ್ ಸ್ಥಾಪಿಸಿರುವ ರಜಿನೀಕಾಂತ್ ಫೌಂಡೇಶನ್' ಸಮಾಜದ ಕೆಳಗಿನ ಸ್ತರದ ಯುವಕರಿಗೆ ಶಿಕ್ಷಣ, ಸಬಲೀಕರಣ ಮತ್ತು ಉದ್ಯೋಗ ನೀಡುವ ಗುರಿಯನ್ನು ಹೊಂದಿದೆ.

ಕೋವಿಡ್-19 ನಿಂದ ಅನಾಥರಾದ ಮಕ್ಕಳಿಗೆ ಪ್ರಧಾನಿಯಿಂದ "ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್' ಉಚಿತ ಶಿಕ್ಷಣದ ಘೋಷಣೆ!
ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎರಡನೇ ವರ್ಷ ಪೂರ್ಣಗೊಳಿಸುತ್ತಿರುವ ನಡುವೆ ಮೇ.29 ರಂದು ಮಹತ್ವದ ಘೋಷಣೆ ಪ್ರಕಟಿಸಿದ್ದು, ಕೋವಿಡ್-19 ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ಕೊರೋನಾದಿಂದ ಪೋಷಕರ ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ, ಅನಾಥರಿಗೆ ಪಿಂಚಣಿ: ಮಧ್ಯಪ್ರದೇಶ ಸರ್ಕಾರ ಘೋಷಣೆ
ಕೋವಿಡ್ ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಮಧ್ಯಪ್ರದೇಶ ಸರ್ಕಾರವು ಉಚಿತ ಶಿಕ್ಷಣ ಮತ್ತು ತಿಂಗಳಿಗೆ 5,000 ರೂ. ಪಿಂಚಣಿ ನೀಡಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ತಿಳಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತ ಶಿಕ್ಷಣ, ಆಹಾರ, ವಸತಿ ಒದಗಿಸುತ್ತಿರುವ ಪ್ರೊಫೆಸರ್!
ಇಂಗ್ಲೀಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾನಿಲಯದ, ಅರಬ್ ಸ್ಟಡೀಸ್ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಡಾ. ಸಯ್ಯದ್ ಜಹಾಂಗೀರ್ ತಮ್ಮ ಕಿರು ಶಿಕ್ಷಣ ಸಂಸ್ಥೆಯಲ್ಲಿ ಆರ್ಥಿಕವಾಗಿ ತಳಮಟ್ಟದ ಕುಟುಂಬದ ಮಕ್ಕಳಿಗೆ ಉಚಿತವಾಗಿ ಶಿಕ್ಷಣ, ಆಹಾರ ಹಾಗೂ ವಸತಿ ಸೌಕರ್ಯವನ್ನು ಒದಗಿಸುತ್ತಿದ್ದಾರೆ.

