ಕ್ರಿಕೆಟ್IPL Final Match: RCB ಗೆದ್ದರೆ ಮೈಸೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಹೋಳಿಗೆ ಊಟಕ್ಕೆ ಸಿದ್ಧತೆ!
ಮೈಸೂರಿನ ಆರ್ಸಿಬಿಯ ಅಪ್ಪಟ ಅಭಿಮಾನಿ ಆಗಿರುವ ಬಸವರಾಜ ಬಸಪ್ಪ ಫೈನಲ್ ಪಂದ್ಯಕ್ಕೂ ಒಂದು ದಿನ ಮೊದಲು, ಗನ್ ಹೌಸ್ ವೃತ್ತದಲ್ಲಿರುವ ಇಂದಿರಾ ಕ್ಯಾಂಟೀನ್ನಲ್ಲಿ ಉಚಿತವಾಗಿ ಹೋಳಿಗೆ ಊಟ ಹಾಕಿಸಿದ್ದಾರೆ..