ನವರಾತ್ರಿ ಹಬ್ಬಕ್ಕೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದ್ದು, ಉಚಿತ ಪಡಿತರ ಯೋಜನೆಯನ್ನು ಕೇಂದ್ರ ಸರ್ಕಾರ ಬುಧವಾರ ಮೂರು ತಿಂಗಳವರೆಗೆ ವಿಸ್ತರಿಸಿದೆ.