ಉಚ್ಚಿಲ

ಮಂಗಳೂರು: ಉಚ್ಚಿಲ ಬಳಿ ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಸಾವು
ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಈಜುಕೊಳದಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದಾರೆ.

ಕಾಪು: ಉಚ್ಚಿಲ ಸಮೀಪ ಭೀಕರ ರಸ್ತೆ ಅಪಘಾತ, ಲಾರಿ ಚಾಲಕ ಸ್ಥಳದಲ್ಲೇ ಸಾವು
ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾಪುವಿನ ಸಮೀಪ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲದ ರಾಷ್ಟ್ರೀಯ ಹ್ಯೆದ್ದಾರಿ-66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿ ಮತ್ತೊಂದು ಲಾರಿಗೆಢಿಕ್ಕಿಯಾಗಿದೆ.

