ಉಚ್ಛಾಟನೆ

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ!
ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ.

ಯೋಗಿ ಆದಿತ್ಯನಾಥ್ ಹೊಗಳಿದ ಕೆಲವೇ ಗಂಟೆಗಳಲ್ಲಿ SP ಶಾಸಕಿ ಪೂಜಾ ಪಾಲ್ ಉಚ್ಛಾಟಿಸಿದ ಅಖಿಲೇಶ್ ಯಾದವ್! Video
ಪೂಜಾ ಪಾಲ್ ಹಿಂದೆ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ, ಈ ಸಂಬಂಧ ಮಾಹಿತಿ ನೀಡಿದ್ದರೂ ಅವರನ್ನು ಹೊರಹಾಕಲಿಲ್ಲ, ಇದು ಪಕ್ಷಕ್ಕೆ ದೊಡ್ಡ ಹಾನಿಯನ್ನುಂಟುಮಾಡಿತು

ದ್ವೇಷ ಭಾಷಣ ಆರೋಪ: ಉತ್ತರಪ್ರದೇಶ ವಿಧಾನಸಭೆ ಶಾಸಕ ಸ್ಥಾನದಿಂದ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿ ಉಚ್ಚಾಟನೆ!
ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿಗೆ ಸಂಸದ-ಶಾಸಕ ನ್ಯಾಯಾಲಯವು 2 ವರ್ಷಗಳ ಶಿಕ್ಷೆ ವಿಧಿಸಿದೆ.

ಯತ್ನಾಳ್ ಉಚ್ಚಾಟನೆ: ಮಾಜಿ ಶಾಸಕ ಮಹೇಶ್ ಕುಮಟಳ್ಳಿ ತೀವ್ರ ಅಸಮಾಧಾನ
ಯತ್ನಾಳ್ ಯಾವಾಗಲೂ ಹಿಂದುತ್ವ ರಾಜಕೀಯದ ಪರವಾಗಿ ನಿಂತಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕತ್ವದ ನಿರ್ಧಾರವನ್ನು ನಾನು ಗೌರವಿಸುತ್ತೇನೆ.

ಬೆಂಬಲಿಸಿದವರೂ ದೂರ; ಬಂಡಾಯದ ಹಾದಿಯಲ್ಲಿ ಒಂಟಿಯಾದ ಯತ್ನಾಳ್ (ಸುದ್ದಿ ವಿಶ್ಲೇಷಣೆ)
ಯತ್ನಾಳ್ ಈಗ ವಿಜಯದಶಮಿ ವೇಳೆಗೆ ಹಿಂದುತ್ವ ಸಿದ್ಧಾಂತ ಹೊಂದಿರುವ ಹೊಸ ಪ್ರಾದೇಶಿಕ ಪಕ್ಷ ಸ್ಥಾಪಿಸುವ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಸೇರಲ್ಲ; ವಿಜಯದಶಮಿಯಂದು ನಿರ್ಧಾರ ತಿಳಿಸುವೆ: ಯತ್ನಾಳ್
ನಾನು ಯಾವುದೇ ತಪ್ಪುಗಳನ್ನು ಮಾಡಿಲ್ಲ. ಆದ್ದರಿಂದ ನನ್ನನ್ನು ಪಕ್ಷಕ್ಕೆ ಮರಳಿ ಕರೆತರುವಂತೆ ಯಾರನ್ನೂ ಬೇಡಿಕೊಳ್ಳುವುದಿಲ್ಲ.

ಏಪ್ರಿಲ್ 10ರೊಳಗೆ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯಿರಿ, ಇಲ್ಲವೇ ಪ್ರತಿಭಟನೆ ಎದುರಿಸಿ: BJPಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
ಬಿ ಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಕುತಂತ್ರದಿಂದ ಉಚ್ಚಾಟನೆ ಮಾಡಲಾಗಿದೆ. ಇದನ್ನು ಇಡೀ ಪಂಚಮಸಾಲಿ ಸಮುದಾಯ ಖಂಡಿಸುತ್ತದೆ.

ಯತ್ನಾಳ್ ಉಚ್ಛಾಟನೆಗೆ ಯಡಿಯೂರಪ್ಪ ಕಾರಣ; ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ: ಜಯಮೃತ್ಯುಂಜಯ ಸ್ವಾಮೀಜಿ
ಬಸನಗೌಡ ಪಾಟೀಲ್ ಯತ್ನಾಳ ಉಚ್ಛಾಟನೆಗೆ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಇದನ್ನು ನಾನು ನೇರವಾಗಿ ಆರೋಪ ಮಾಡುತ್ತೇನೆ.

ಯತ್ನಾಳ್ ವಿರುದ್ಧ ಶಿಸ್ತು ಕ್ರಮ: ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರು ನೀಡಿಲ್ಲ- ಬಿ.ವೈ ವಿಜಯೇಂದ್ರ
ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ.

