ಉಜ್ವಲಾ ಯೋಜನೆ ಫಲಾನುಭವಿಗಳು

ಉಜ್ವಲಾ ಯೋಜನೆಯ 10ನೇ ಕೋಟಿ ಫಲಾನುಭವಿ ಮನೆಗೆ ಮೋದಿ ದಿಢೀರ್ ಭೇಟಿ; ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ
ಕೆಲವೊಮ್ಮೆ ದಿಢೀರ್ ಭೇಟಿ ನೀಡುವ ಮೂಲಕ ಅಚ್ಚರಿಸುವಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಯೋಧ್ಯೆ ಪ್ರವಾಸದ ವೇಳೆಯೂ ಇಂತಹುದೇ ಭೇಟಿ ಮೂಲಕ ಅಚ್ಚರಿ ಮೂಡಿಸಿದರು.

ಉಜ್ವಲಾ ಯೋಜನೆ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಉಜ್ವಲಾ ಯೋಜನೆಯಡಿ 10 ಕೋಟಿ ಮನೆಗಳಿಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಹೇಳಿದ್ದಾರೆ.

