ರಾಜ್ಯಉಡುಪಿ ಕಾಲೇಜು ವಿಡಿಯೋ ಪ್ರಕರಣ: ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ- ಪೊಲೀಸರ ಎಚ್ಚರಿಕೆ
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಳ್ಳುವುದು ಮತ್ತು ಪ್ರಸಾರ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಕರ್ನಾಟಕ ಪೊಲೀಸರು...