ರಾಜ್ಯಉಡುಪಿ ಕಾಲೇಜು ವಿಡಿಯೋ ರೆಕಾರ್ಡ್ ಪ್ರಕರಣ: ನ್ಯಾಯಾಲಯದಲ್ಲಿ ಸಂತ್ರಸ್ತ ವಿದ್ಯಾರ್ಥಿನಿ ಹೇಳಿಕೆ
ವಿವಾದಿತ ಉಡುಪಿ ಕಾಲೇಜು ವಾಶ್ರೂಮ್ ವಿಡಿಯೋ ರೆಕಾರ್ಡ್ ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿ ಗುರುವಾರ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.