ರಾಜ್ಯಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎಸ್ಐಟಿ ತನಿಖೆ ಕೋರಿ ರಾಜ್ಯಪಾಲರ ಭೇಟಿಗೆ ಬಿಜೆಪಿ ಮುಂದು
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಗೆ ಒತ್ತಾಯಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಿಜೆಪಿ ಶಾಸಕರು ಶುಕ್ರವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ.