ರಾಜ್ಯಮಣಿಪುರಕ್ಕೆ ಹೋಗದ ಮಹಿಳಾ ಆಯೋಗ ಇಲ್ಲಿಗೆ ಬರುವಷ್ಟು ಘಟನೆ ಮುಖ್ಯವಾಗಿದೆಯೇ?: ಖುಷ್ಬೂ ಭೇಟಿಗೆ ಗೃಹ ಸಚಿವ ಪರಮೇಶ್ವರ್ ಆಕ್ಷೇಪ
ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊವನ್ನು ಶೌಚಾಲಯದಲ್ಲಿ ಸಹಪಾಠಿಗಳು ಚಿತ್ರೀಕರಿಸಿದ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ.