ರಾಜ್ಯಉಡುಪಿ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣ ಎಸ್ಐಟಿಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಉಡುಪಿಯ ಕಾಲೇಜಿನ ವಿದ್ಯಾರ್ಥಿನಿ ವಿಡಿಯೊ ಪ್ರಕರಣದ ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ನಡೆಸುತ್ತಿದ್ದು, ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.