ರಾಜ್ಯಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ ಮಕ್ಕಳಾಟವೆಂಬ ಅರ್ಥದಲ್ಲಿ ಹೇಳಿಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣವನ್ನು ಮಕ್ಕಳಾಟವೆಂದು ನಾನು ಹೇಳಿಲ್ಲ. ಬಿಜೆಪಿಯವರು ಇದನ್ನು ಅನಗತ್ಯವಾಗಿ ರಾಜಕೀಯಗೊಳಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.