ಸಿನಿಮಾ ಸುದ್ದಿಉಡುಪಿ ಶ್ರೀಕೃಷ್ಣನ ದರ್ಶನ ಪಡೆದ Jr. NTR; ರಿಷಬ್ ಶೆಟ್ಟಿ, ಪ್ರಶಾಂತ್ ನೀಲ್ ಸಾಥ್
ಇಂದು (ಆಗಸ್ಟ್ 31) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ನಿರ್ದೇಶಕ ಪ್ರಶಾಂತ್ ನೀಲ್, ರಿಷಬ್ ಶೆಟ್ಟಿ (Rishab Shetty) ಮತ್ತು ಜ್ಯೂ. ಎನ್ಟಿಆರ್ (Jr. NTR) ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.