ಉಡುಪಿ ಕೊಲೆ ಪ್ರಕರಣ

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಕೊಲೆ ಆರೋಪಿಯನ್ನು ಹೊಗಳಿದ ಯುವಕನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಕೊಲೆ ಆರೋಪಿಯನ್ನು ಹೊಗಳಿದ ಯುವಕನ ವಿರುದ್ಧ ಪ್ರಕರಣ ದಾಖಲು

ಉಡುಪಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೊಗಳಿ ಇನ್‌ಸ್ಟಾಗ್ರಾಂನಲ್ಲಿ ವಿಕೃತ ಕಾಮೆಂಟ್ ಹಾಕಿದ್ದ ಯುವಕನ ವಿರುದ್ಧ ಉಡುಪಿಯ ಸಿಇಎನ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿ
ರಾಜ್ಯ

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿ

ಉಡುಪಿಯ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ಬುಧವಾರ 14 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಸ್ನೇಹ, ಪ್ರೀತಿ, ಹಣದ ವಿಚಾರ ಕೊಲೆಗೆ ಕಾರಣ!
ರಾಜ್ಯ

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಸ್ನೇಹ, ಪ್ರೀತಿ, ಹಣದ ವಿಚಾರ ಕೊಲೆಗೆ ಕಾರಣ!

ಉಡುಪಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ದು, ಮಹಾರಾಷ್ಟ್ರದ ಸಾಂಗ್ಲಿ ನಿವಾಸಿ 37 ವರ್ಷದ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದರು.

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ವಿಚಾರಣೆ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ; ಉಡುಪಿ ಎಸ್‌ಪಿ
ರಾಜ್ಯ

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ವಿಚಾರಣೆ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ; ಉಡುಪಿ ಎಸ್‌ಪಿ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರ ತಂಡ ವಿಚಾರಣೆ ನಡೆಸುತ್ತಿದ್ದು, ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಬುಧವಾರ ತಿಳಿಸಿದ್ದಾರೆ.

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ್ ಚೌಗಲೆ ಬಂಧನ
ರಾಜ್ಯ

ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ್ ಚೌಗಲೆ ಬಂಧನ

ಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.