ಉಡುಪಿ ಜಿಲ್ಲೆ

ವೃದ್ಧರು, ಹಾಸಿಗೆ ಹಿಡಿದವರ ಆರೈಕೆ: ಪ್ಯಾಲಿಯೇಟಿವ್ ಕೇರ್ ಪ್ರಾರಂಭಿಸಿದ ಉಡುಪಿ ಜಿಲ್ಲೆಯ ವಂಡ್ಸೆ ಗ್ರಾಮ ಪಂಚಾಯಿತಿ
2025ರ ಸೆಪ್ಟೆಂಬರ್‌ನಲ್ಲಿ ಆರಂಭವಾದ ಈ ಯೋಜನೆ, ಈಗ ಏಳು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 300ಕ್ಕೂ ಹೆಚ್ಚು ಜನರಿಗೆ ಉಚಿತ ಮನೆ ಆಧಾರಿತ ವೈದ್ಯಕೀಯ ಮತ್ತು ಮಾನಸಿಕ ಆರೈಕೆಯನ್ನು ಒದಗಿಸುತ್ತಿದೆ. ಈ ಪ್ರದೇಶದ ಅತ್ಯಂತ ಅಸಹಾಯಕರಿಗೆ ಇದು ನೆರವಾಗುತ್ತಿದೆ.

ಕೃಷ್ಣನ ನಾಡು ಉಡುಪಿ ಜಿಲ್ಲೆಗೆ ಸದ್ಯದಲ್ಲೇ 'ಸಂಪೂರ್ಣ ಸಾಕ್ಷರ' ಪಟ್ಟ!
ಅಧಿಕಾರಿಗಳ ಪ್ರಕಾರ, ಕೇಂದ್ರ ಸರ್ಕಾರದ ನಿಯಮಗಳಂತೆ 95 ಶೇಕಡಾ ಅಥವಾ ಅದಕ್ಕಿಂತ ಹೆಚ್ಚು ಸಾಕ್ಷರತಾ ಪ್ರಮಾಣವನ್ನು ಸಾಧಿಸಿದ ಪ್ರದೇಶವನ್ನು ಸಂಪೂರ್ಣ ಸಾಕ್ಷರ ಎಂದು ಪರಿಗಣಿಸಲಾಗುತ್ತದೆ.

ಪ್ರವಾಸಿಗರು, ಚಾರಣಿಗರನ್ನು ಕೈಬೀಸಿ ಕರೆಯುತ್ತಿದೆ ಉಡುಪಿ ಜಿಲ್ಲೆಯ ಕುಂದಾಪುರದ ಮ್ಯಾಂಗ್ರೋವ್ ಕಾಡುಗಳು!
ಪ್ರಶಾಂತ ಮ್ಯಾಂಗ್ರೋವ್ ಕಾಡುಗಳ ಮೂಲಕ ದೋಣಿ ವಿಹಾರವು ಉಡುಪಿ ಜಿಲ್ಲೆಯ ಕುಂದಾಪುರಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದೆ.

ಸೌದಿಯಲ್ಲಿ ನರ್ಸ್ ಅನುಮಾನಾಸ್ಪದ ಸಾವು, 15 ದಿನಗಳಲ್ಲಿ ಪಾರ್ಥಿವ ಶರೀರ ಉಡುಪಿಗೆ ತರುವ ಸಾಧ್ಯತೆ
ಜಿಲ್ಲೆಯ ಕುತ್ಯಾರ್ ಗ್ರಾಮದ ನರ್ಸ್ ಹಜೀಲ್ ಜ್ಯೂಸ್ನಾ ಮ್ಯಾಥಿಯಾಸ್ (28) ಕಳೆದ ವಾರ ಸೌದಿ ಅರಬೀಯಾದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, 15 ದಿನಗಳೊಳಗೆ ಭಾರತಕ್ಕೆ ಪಾರ್ಥಿವ ಶರೀರವನ್ನು ತರುವ ಸಾಧ್ಯತೆ ಇದೆ.

