ದೇಶನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ ಭೇಟಿ: ರೋಡ್ ಶೋ ರದ್ದು, ಕಾರ್ಯಕ್ರಮ ವೇಳಾಪಟ್ಟಿ ಹೀಗಿದೆ...
ನವೆಂಬರ್ 28 ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬೆಳಗ್ಗೆ 11:05 ಕ್ಕೆ ಬರಲಿದ್ದಾರೆ. ಅಲ್ಲಿಂದ ಬೆಳಿಗ್ಗೆ 11:10 ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ.