ರಾಜ್ಯಕೋಮು ಸೂಕ್ಷ್ಮ ಕರಾವಳಿ ಜಿಲ್ಲೆಗಳಿಗೆ ನಾಳೆ ಭೇಟಿ ಹಿನ್ನೆಲೆ; ಗೃಹ ಸಚಿವರು, ಡಿಜಿ, ಐಜಿಪಿಯೊಂದಿಗೆ ಸಿಎಂ ಮಾತುಕತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿಯೋರ್ವಳ ಖಾಸಗಿ ದೃಶ್ಯ ಚಿತ್ರೀಕರಣ ಮಾಡಿರುವ ಪ್ರಕರಣ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಮತ್ತು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರಿಂದ ಭಾನುವಾರ ಮಾಹಿತಿ ಪಡೆದರು.