ರಾಜ್ಯUdupi Canteen Worker Murder Case: ಸಾಕ್ಷ್ಯಾಧಾರ ಕೊರತೆ, ಇಬ್ಬರು ಆರೋಪಿಗಳು ಖುಲಾಸೆ!
ಉಡುಪಿ ರೈಲು ನಿಲ್ದಾಣದ ಬಳಿ 52 ವರ್ಷದ ಕ್ಯಾಂಟೀನ್ ಸಿಬ್ಬಂದಿಯನ್ನು ಹತ್ಯೆಗೈದ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.