ಉಡುಪಿ ವಿಡಿಯೋ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸುವುದು, ಪಾಕಿಸ್ತಾನ್ ಜಿಂದಾಬಾದ್ ಕೂಗುವುದು ಕಾಂಗ್ರೆಸ್ ಪಾಲಿಗೆ ಮಕ್ಕಳಾಟ: ಬಿಜೆಪಿ
ಕಲ್ಲು ತೂರುವವರು, ಬೆಂಕಿ ಹಚ್ಚುವವರು, ಬಾಂಬ್ ಸ್ಫೋಟಿಸುವವರು, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸುವವರು, ದೇಶದ್ರೋಹದ ಕೃತ್ಯ ಎಸಗುವವರು, ಪಾಕಿಸ್ತಾನ್ ಜಿಂದಾಬಾದ್ ಕೂಗುವವರು ಕಾಂಗ್ರೆಸ್ ಕಣ್ಣಿಗೆ ಅಮಾಯಕರಂತೆ ಕಾಣುತ್ತಾರೆ, ಇವೆಲ್ಲವೂ ಅವರ ಪಾಲಿಗೆ ಕೇವಲ ಮಕ್ಕಳಾಟವಷ್ಟೇ ಎಂದು ಬಿಜೆಪಿ ಕಿಡಿಕಾರಿದೆ.

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎರಡು ಪ್ರತ್ಯೇಕ ಪ್ರಕರಣ ದಾಖಲು
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

