ರಾಜ್ಯಉಡುಪಿ ಕಾಲೇಜು ವಿಡಿಯೋ ಘಟನೆ: ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಘಟನೆಯನ್ನು ಕೇಂದ್ರೀಯ ಸಂಸ್ಥೆಯಿಂದ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಆಗ್ರಹಿಸಿ ಸ್ಥಳೀಯ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಶುಕ್ರವಾರ ಪ್ರತಿಭಟನೆ ನಡೆಸಿತು.