ಉಡುಪಿ ವಿಡಿಯೋ ಪ್ರಕರಣ

ಉಡುಪಿ: ಕಾಲೇಜ್ ಶೌಚಾಲಯದಲ್ಲಿ ವಿಡಿಯೋ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ
ರಾಜ್ಯ

ಉಡುಪಿ: ಕಾಲೇಜ್ ಶೌಚಾಲಯದಲ್ಲಿ ವಿಡಿಯೋ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಸೋಮವಾರ ಆದೇಶ ಹೊರಡಿಸಿದೆ.

ಉಡುಪಿ ವೀಡಿಯೋ ರೆಕಾರ್ಡ್ ಪ್ರಕರಣ: ಸತ್ಯ ಹೊರಬರಲು ತಾಂತ್ರಿಕ ತನಿಖೆ ಅಗತ್ಯ- ಶೋಭಾ ಕರಂದ್ಲಾಜೆ
ರಾಜ್ಯ

ಉಡುಪಿ ವೀಡಿಯೋ ರೆಕಾರ್ಡ್ ಪ್ರಕರಣ: ಸತ್ಯ ಹೊರಬರಲು ತಾಂತ್ರಿಕ ತನಿಖೆ ಅಗತ್ಯ- ಶೋಭಾ ಕರಂದ್ಲಾಜೆ

ಕಾಲೇಜು ವಾಶ್‌ರೂಮ್‌ನಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿರುವ ಪ್ರಕರಣದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತ್ರಸ್ತ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು, ಸತ್ಯವನ್ನು ಬಹಿರಂಗಪಡಿಸಲು ತಾಂತ್ರಿಕ ತನಿಖೆಯ ಅಗತ್ಯವಿದೆ ಎಂದರು.

ಉಡುಪಿ ವಿಡಿಯೋ ರೆಕಾರ್ಡ್ ಪ್ರಕರಣ: ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವ ಉಳಿಸಲು ಬಿಜೆಪಿಗರಿಗೆ ಮನಸಿಲ್ಲವೇ?
ರಾಜ್ಯ

ಉಡುಪಿ ವಿಡಿಯೋ ರೆಕಾರ್ಡ್ ಪ್ರಕರಣ: ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವ ಉಳಿಸಲು ಬಿಜೆಪಿಗರಿಗೆ ಮನಸಿಲ್ಲವೇ?

ಬಿಜೆಪಿ ನಾಯಕರ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಎಬಿವಿಪಿ ನಾಯಕರೊಬ್ಬರು ಕಾಲೇಜು ಯುವತಿಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದ ಪ್ರಕರಣ ಇದೀಗ ಮುನ್ನಲೆಗೆ ಬಂದಿದೆ.

ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ?: ಉಡುಪಿ ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ
ರಾಜಕೀಯ

ಪರಮೇಶ್ವರ್ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ?: ಉಡುಪಿ ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ

ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ? ಎಂದ ಉಡಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ- ಖುಷ್ಬೂ ಸುಂದರ್
ರಾಜ್ಯ

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ- ಖುಷ್ಬೂ ಸುಂದರ್

ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಕಾನೂನು ಪ್ರಕಾರ...