ರಾಜ್ಯಉಡುಪಿ ವಿದ್ಯಾರ್ಥಿನಿ ವಿಡಿಯೊ ಪ್ರಕರಣ ಎಸ್ ಐಟಿಗೆ ವಹಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ
ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣವನ್ನು ಸಹಪಾಠಿಗಳು ಮಾಡಿರುವ ಪ್ರಕರವನ್ನು ಗಂಭೀರವಾಗಿ ತೆಗೆದುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷ ಬಿಜೆಪಿ ತೀವ್ರ ಪ್ರಯತ್ನ ಮಾಡುತ್ತಿದೆ.