ಉಡುಪಿ ಶ್ರೀಕೃಷ್ಣ ಮಠ

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ; ಭಕ್ತರಲ್ಲಿ ಆತಂಕ!
ಚಾತುರ್ಮಾಸದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ಉಡುಪಿಯ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಉತ್ಸವ ನಡೆಯಿತು. ಈ ವೇಳೆ ಅವಘಡವೊಂದು ಸಂಭವಿಸಿದೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದ ರಥೋತ್ಸವದ ವೇಳೆ ಮಣ್ಣಿನ ಕೃಷ್ಣ ಮೂರ್ತಿ ಸ್ವಾಮೀಜಿಗಳ ಕೈಯಿಂದ ಜಾರಿ ಬಿದ್ದು ಭಗ್ನಗೊಂಡಿದೆ.

ಉಡುಪಿ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸ್ಲಿಮರು ಹೇಳಿಕೆ: 'ಕೈ' ಮುಖಂಡ ಮಿಥುನ್ ರೈಗೆ ರಕ್ಷಿತ್ ಶೆಟ್ಟಿ ತರಾಟೆ
ಉಡುಪಿ ದೇಗುಲಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಮರು ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನಟ ರಕ್ಷಿತ್ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ.

