ಉಡ್ತಾ ಬೆಂಗಳೂರು

''ಉಡ್ತಾ ಬೆಂಗಳೂರು" ಹೇಳಿಕೆ: ಬಿ.ವೈ. ವಿಜಯೇಂದ್ರ ವಿರುದ್ಧ ಪರಮೇಶ್ವರ್ ವಾಗ್ದಾಳಿ
ರಾಜಕೀಯ

''ಉಡ್ತಾ ಬೆಂಗಳೂರು" ಹೇಳಿಕೆ: ಬಿ.ವೈ. ವಿಜಯೇಂದ್ರ ವಿರುದ್ಧ ಪರಮೇಶ್ವರ್ ವಾಗ್ದಾಳಿ

ರಾಜ್ಯ ರಾಜಧಾನಿಯನ್ನು ರಾಜ್ಯ ಸರ್ಕಾರ''ಉಡ್ತಾ ಬೆಂಗಳೂರು'' ಮಾಡುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ವಿರುದ್ಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶುಕ್ರವಾರ ಕಿಡಿಕಾರಿದ್ದು, ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ರಾಜ್ಯ ಎಂದು ಸರ್ಕಾರ ಘೋಷಿಸಿರುವುದಾಗಿ ಹೇಳಿದ್ದಾರೆ.

ಸರ್ಕಾರ ರಾಜ್ಯ ರಾಜಧಾನಿಯನ್ನು 'ಉಡ್ತಾ ಬೆಂಗಳೂರು' ಮಾಡುತ್ತಿದೆ: ಕಾಂಗ್ರೆಸ್ ವಿರುದ್ದ ಬಿಜೆಪಿ ವಾಗ್ದಾಳಿ
ರಾಜಕೀಯ

ಸರ್ಕಾರ ರಾಜ್ಯ ರಾಜಧಾನಿಯನ್ನು 'ಉಡ್ತಾ ಬೆಂಗಳೂರು' ಮಾಡುತ್ತಿದೆ: ಕಾಂಗ್ರೆಸ್ ವಿರುದ್ದ ಬಿಜೆಪಿ ವಾಗ್ದಾಳಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸಿಲಿಕಾನ್ ಸಿಟಿ ಮಾದಕ ವಸ್ತುಗಳ ಅಡ್ಡವಾಗುತ್ತಿದೆ. ರೇವ್ ಪಾರ್ಟಿಗಳು ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಸಿಲಿಕಾನ್ ಸಿಟಿ ಉಡ್ತಾ ಬೆಂಗಳೂರು ಆಗಲು ನಮ್ಮ ಪೊಲೀಸ್ ಪಡೆ ಬಿಡುವುದಿಲ್ಲ: ಗೃಹ ಸಚಿವ ಬೊಮ್ಮಾಯಿ
ರಾಜ್ಯ

ಸಿಲಿಕಾನ್ ಸಿಟಿ ಉಡ್ತಾ ಬೆಂಗಳೂರು ಆಗಲು ನಮ್ಮ ಪೊಲೀಸ್ ಪಡೆ ಬಿಡುವುದಿಲ್ಲ: ಗೃಹ ಸಚಿವ ಬೊಮ್ಮಾಯಿ

ರಾಜ್ಯದಲ್ಲಿ ಡ್ರಗ್ಸ್ ಪ್ರಭಾವಕ್ಕೆ ಚಿತ್ರರಂಗ ಮಾತ್ರವಲ್ಲದೇ ಬಹಳಷ್ಟು ಜನರು ಒಳಗಾಗಿದ್ದಾರೆ. ನಾವೂ ಈ ಬಾರಿ ಈ ಜಾಲದ ಮೂಲಕ್ಕೇ ಕೈ ಹಾಕಿದ್ದು, ಅದನ್ನು ಭೇಧಿಸುವಂತೆ ಸೂಚಿಸಿದ್ದೇನೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.