ರಾಜ್ಯಉತ್ತಮ ಆಡಳಿತ ವ್ಯವಸ್ಥೆ-ನಿರ್ವಹಣೆಯ ಶಾಲೆಗಳಿಗೆ 'ಸ್ವಾಭಿಮಾನಿ ಸರ್ಕಾರಿ ಶಾಲೆ' ಪ್ರಶಸ್ತಿ: ಸುರೇಶ್ ಕುಮಾರ್
ನಮ್ಮ ಸರ್ಕಾರಿ ಶಾಲೆಗಳಲ್ಲಿನ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಶೈಕ್ಷಣಿಕ ನಿರ್ವಹಣೆಯಲ್ಲಿನ ವಿಶೇಷ ಸಾಧನೆಯನ್ನು ಗುರುತಿಸಿ ಈ ವರ್ಷದಿಂದಲೇ ರಾಜ್ಯಮಟ್ಟದಲ್ಲಿ ‘ಸ್ವಾಭಿಮಾನಿ ಸರ್ಕಾರಿ ಶಾಲೆ’ ಎಂಬ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.