ರಾಜ್ಯರಾಜ್ಯದಲ್ಲಿ ಈ ಬಾರಿ ಭರ್ಜರಿ ಬಿತ್ತನೆ: ಉತ್ತಮ ಆದಾಯ ನಿರೀಕ್ಷೆಯಲ್ಲಿ ರೈತರು
ರಾಜ್ಯದಲ್ಲಿ ಈ ಬಾರಿ ಭರ್ಜರಿ ಬಿತ್ತನೆಯಾಗಿದೆ. ಸುಮಾರು 70. 04 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಿತ್ತನೆ ಮಾಡಲಾಗಿದೆ. 77 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಶೇ. 90. 96 ರಷ್ಟು ಬಿತ್ತನೆಯ ಗುರಿ ಹೊಂದಲಾಗಿತ್ತು.