ಉತ್ತಮ ಪ್ರಜಾಕೀಯ ಪಕ್ಷ

ರಾಜಕೀಯ ಪಕ್ಷವನ್ನು ನೋಡುವ ಹೊಸ ವಿಧಾನ: ಉಪ್ಪಿ 'ಪ್ರಜಾಕೀಯ'ವನ್ನು ಹಾಡಿ ಹೊಗಳಿದ ಆರ್‌ಜಿವಿ
ನಟ, ನಿರ್ದೇಶಕ, ಉತ್ತಮ ಪ್ರಜಾಕೀಯ ಪಕ್ಷದ ನಾಯಕ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದ ಬಗ್ಗೆ ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಹೋಪಾಲ್ ವರ್ಮಾ ಶಹಬಾಸ್ ಹೇಳಿದ್ದಾರೆ.

15 ಕ್ಷೇತ್ರಗಳಿಂದಲೂ ಪಕ್ಷದ ಅಭ್ಯರ್ಥಿಗಳ ಸ್ಪರ್ಧೆ: ಉಪೇಂದ್ರ
ಸಿನಿಮಾದಲ್ಲಿ ತೊಡಗಿ ಕೊಂಡಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಗುತ್ತಿಲ್ಲ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ರಾಜ್ಯಾಧ್ಯಕ್ಷ ಉಪೇಂದ್ರ ಅವರು ಹೇಳಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ: ನಟ ಉಪೇಂದ್ರ ಘೋಷಣೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಘೋಷಣೆ ಮಾಡಿದ್ದಾರೆ.

ಬಿಸಿಲಿಗೆ ಭಯಪಟ್ಟು ಕೆಳಗೆ ಇಳಿದಿಲ್ಲ: ಮಾಧ್ಯಮಗಳ ನೀರಿಳಿಸಿದ ಉಪೇಂದ್ರ
ನಾವು ರ್ಯಾಲಿ ಮಾಡಿ ಜನರಿಗೆ ತೊಂದರೆ ಕೊಡುವುದು ಇಷ್ಟವಿಲ್ಲ, ಹೀಗಾಗಿ ಎರಡು ಮಾತಾಡಿ ಗಾಡಿಯಿಂದ ಕೆಳಗೆ ಇಳಿದೆ. ಬಿಸಿಲಿಗೆ ಭಯಪಟ್ಟು ಅಲ್ಲ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.

ಇದು ಅಧಿಕೃತ! ಉಪೇಂದ್ರ ಯುಪಿಪಿಯಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ
ಇದು ಅಧಿಕೃತ ಪ್ರಕಟಣೆ, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ರಿಯಲ್ ಸ್ಟಾರ್ ಉಪೇಂದ್ರ ನೇತೃತ್ವದ ಉತ್ತಮ ಪ್ರಜಾಕೀಯ ಪಕ್ಷ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ

ವಿಷ್ಣುದಾದ ಹುಟ್ಟುಹಬ್ಬದ ದಿನ ಹೊಸ ರಾಜಕೀಯ ಪಕ್ಷ ಘೋಷಿಸಿದ ಉಪೇಂದ್ರ!
ಸ್ಯಾಂಡಲ್ವುಡ್ ನ ರಿಯಲ್ ಸ್ಟಾರ್ ಕಂ ರಾಜಕಾರಣಿ ಉಪೇಂದ್ರ ಅವರು ಸಾಹಸಸಿಂಹ ವಿಷ್ಣುವರ್ಧನ ಹುಟ್ಟುಹಬ್ಬದ ದಿನವೇ ತಮ್ಮ ಹೊಸ ರಾಜಕೀಯ ಪಕ್ಷ ಉತ್ತಮ...

