ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ (ಕೆಪಿಜೆಪಿ) ಹೊರಬಂದ ಬೆನ್ನಲ್ಲೇ ನಟ ಉಪೇಂದ್ರ ತಮ್ಮದೇ ಹೊಸ ಪಕ್ಷದ ಹೆಸರನ್ನು ಚುನಾವಣಾ ಆಯೋಗದ ಕೇಂದ್ರ ಕಚೇರಿಯಲ್ಲಿ ನೋಂದಣಿ ಮಾಡಿಸಿದ್ದಾರೆ.