ದೇಶಒಡಿಶಾ: ಜಿಲ್ಲಾಡಳಿತದ ನಿರ್ಲಕ್ಷ್ಯ; ಮರದ ಸೇತುವೆ ನಿರ್ಮಿಸಿ ಗಮನ ಸೆಳೆದ ಗ್ರಾಮಸ್ಥರು!
ನಬರಂಗಪುರ ಮತ್ತು ಕೊರಾಪುಟ್ ಜಿಲ್ಲೆಗಳನ್ನು ಸಂಪರ್ಕಿಸುವ ಕಾಂಕ್ರೀಟ್ ಸೇತುವೆ ನಿರ್ಮಿಸಲು ಜಿಲ್ಲಾಡಳಿತದ ನಿರಾಸಕ್ತಿಯಿಂದ ಬೇಸತ್ತ ಉತ್ತಮ ಸಮರಿಟನ್ ಗಳು ಸ್ಥಳೀಯ ನಿವಾಸಿಗಳ ಅನುಕೂಲಕ್ಕಾಗಿ ಮರದ ಸೇತುವೆ ನಿರ್ಮಿಸಿದ್ದಾರೆ.