ಜನ್ಮದಿನ ಸಂಭ್ರಮಾಚರಣೆಗೆ ಕರೆದು ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಬ್ಬರು ಸಾಮೂಹಿಕ ಅತ್ಯಾಚಾರ ಗೈದಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.