ಉತ್ತರ ಕನ್ನಡ ಪ್ರವಾಸ

ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಎಂದು ಅಂದುಕೊಂಡಿರಲಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಎಂದು ಅಂದುಕೊಂಡಿರಲಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ 

ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಎಂದು ಅಂದುಕೊಂಡಿರಲಿಲ್ಲ, ಹುಬ್ಬಳ್ಳಿ ನನ್ನ ಇಷ್ಟದ ಊರು, ನಾನು ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದವನು, ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ಅಗತ್ಯ ಪ್ರಾಶಸ್ತ್ಯ ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಂಪುಟ ರಚನೆ ವೇಳೆ ಒತ್ತಡಗಳು ಬರುವುದು ಸಹಜ, ದೆಹಲಿ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ: ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

ಸಂಪುಟ ರಚನೆ ವೇಳೆ ಒತ್ತಡಗಳು ಬರುವುದು ಸಹಜ, ದೆಹಲಿ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ: ಸಿಎಂ ಬಸವರಾಜ ಬೊಮ್ಮಾಯಿ 

ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯದ ಶಾಸಕರಿಂದ ಒತ್ತಡ ಬರುವುದು ಸಹಜ, ಎಲ್ಲರಿಗೂ ಪ್ರಾತಿನಿಧ್ಯ ನೀಡುವುದು ಎಲ್ಲರನ್ನೂ ಸಮಾಧಾನಗೊಳಿಸಿ, ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಸಚಿವ ಸಂಪುಟ ರಚನೆ ಮಾಡುವುದು ಸವಾಲಿನ ಕೆಲಸ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.