ರಾಜ್ಯಹುಬ್ಬಳ್ಳಿ: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರ ಪುತ್ರ ಅನುಮಾನಾಸ್ಪದ ಸಾವು; ಕೊಲೆ ಶಂಕೆ!
ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರನ ಮೃತದೇಹವು ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.