ಉತ್ತರ ಕರ್ನಾಟಕ ಭಾರೀ ಮಳೆ

Karnataka landslide: ಮತ್ತೆ ಭೂಕುಸಿತ ಭೀತಿ; ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಉಳ್ಳುವರೆ ಗ್ರಾಮಸ್ಥರ ಒತ್ತಾಯ
ಉತ್ತರ ಕನ್ನಡ ಜಿಲ್ಲೆಯ ಶಿರೂರು ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣ ಸ್ಥಳೀಯ ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದುಕೊಂಡು ಜೀವನ ನಡೆಸುವಂತಾಗಿದ್ದು, ಕೂಡಲೇ ಸುರಕ್ಷಿತ ಸ್ಥಳಕ್ಕೆ ತಮ್ಮನ್ನು ಸ್ಥಳಾಂತರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಕುಂಭ ದ್ರೋಣ ಮಳೆ: ನೆಲ ಕಚ್ಚಿದ ರೈತನ ಬೆಳೆ, ಪ್ರವಾಹ ಪರಿಸ್ಥಿತಿ
ವಿಜಯಪುರ, ಕಲುಬುರಗಿ, ಕರಾವಳಿ ಜಿಲ್ಲೆಗಳಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

