ಉತ್ತರ ಕೊರಿಯಾ

ಉತ್ತರ ಕೊರಿಯಾದ ನಕ್ಷೆಯನ್ನೇ ಬದಲಿಸಿದ ಅಣು ಪರೀಕ್ಷೆಗಳು! ಪರಮಾಣು ಟೆಸ್ಟ್ ಬೆನ್ನಲ್ಲೇ 1,399 ಬಾರಿ ನಡುಗಿದ ಭೂಮಿ
ಉತ್ತರ ಕೊರಿಯಾ ನಡೆಸಿದ ಸರಣಿ ಭೂಗತ ಪರಮಾಣು (ಅಣು) ಪರೀಕ್ಷೆಗಳ ತೀವ್ರತೆಯಿಂದಾಗಿ ಆ ದೇಶದ ಪ್ರಮುಖ ಟೆಸ್ಟ್ ಸೈಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಬದಲಾವಣೆಗಳಾಗಿದ್ದು, ಬರೋಬ್ಬರಿ 1,399 ಬಾರಿ ಭೂಕಂಪಗಳು ಸಂಭವಿಸಿವೆ ಎಂದು ಹೊಸ ವೈಜ್ಞಾನಿಕ ಅಧ್ಯಯನವೊಂದು ಬಹಿರಂಗಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

10 ವರ್ಷಗಳ ಪ್ಲ್ಯಾನ್, 2 ಗಂಟೆಗಳಲ್ಲಿ ಪರಾರಿ: ಕಿಮ್ ಕಪಿಮುಷ್ಠಿಯಿಂದ ತಪ್ಪಿಸಿಕೊಂಡ ಫ್ಯಾಮಿಲಿ; ವಿಶ್ವದ ಗಮನ ಸೆಳೆದ ಗ್ರೇಟ್ ಎಸ್ಕೇಪ್ ಸ್ಟೋರಿ..!
ಇಲ್ಲಿನ ಜನರಿಗೆ ಹೊರಗಿನ ಪ್ರಪಂಚದ ಜೊತೆ ಸಂಪರ್ಕವಿರುವುದಿಲ್ಲ. ಇಂಟರ್ನೆಟ್ ಸೌಲಭ್ಯ ಸೀಮಿತವಾಗಿದ್ದು, ಸರ್ಕಾರಿ ಪ್ರಸಾರ ಮಾಡುವ ಟಿವಿ ಮತ್ತು ರೇಡಿಯೋ ಚಾನೆಲ್‌ಗಳನ್ನು ಮಾತ್ರ ವೀಕ್ಷಿಸಲು ಅನುಮತಿ ಇದೆ. ವಿದೇಶಿ ಚಲನಚಿತ್ರಗಳನ್ನು ನೋಡುವುದು ಅಥವಾ ಸಂಗೀತ ಕೇಳುವುದು ಇಲ್ಲಿ ದೊಡ್ಡ ಅಪರಾಧ.

ಇರಾನ್ ಯುದ್ಧವೇ ಮುಗಿದಿಲ್ಲ.. ಆಗಲೇ Ballistic Missile ಹಾರಿಸಿದ ಉತ್ತರ ಕೊರಿಯಾ; Japan ಹೈ ಅಲರ್ಟ್!
ಉತ್ತರ ಕೊರಿಯಾ ಬುಧವಾರ ಬಹು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ಜಪಾನ್ ಹೇಳಿದ್ದು, ಜಪಾನ್ ನಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಮೆರಿಕ-ಇರಾನ್ ಯುದ್ಧದ ಬೆನ್ನಲ್ಲೇ ಕದನಕ್ಕೆ ಉತ್ತರ ಕೊರಿಯಾ ಎಂಟ್ರಿ; ಕಿಮ್ ಮಾಡ್ತಿರೋದೇನು? ಜಗತ್ತಿಗೆ ಹೊಸ Tension?
ಜಪಾನ್ ನ ಕಡಲ ಗಾರ್ಡ್ ಸಹ ಈ ಬಗ್ಗೆ ಹೇಳಿಕೆ ಪ್ರಕಟಿಸಿದ್ದು, ಬ್ಯಾಲಿಸ್ಟಿಕ್ ಕ್ಷಿಪಣಿಯಂತೆ ತೋರುವ ಕ್ಷಿಪಣಿಯನ್ನು ಉತ್ತರ ಕೊರಿಯಾ ಸ್ಥಳೀಯ ಸಮಯ ಮಧ್ಯಾಹ್ನ 1.30 ಕ್ಕೆ ಉಡಾಯಿಸಿದೆ ಎಂದು ರಕ್ಷಣಾ ಸಚಿವಾಲಯದ ಮಾಹಿತಿಯನ್ನು ಉಲ್ಲೇಖಿಸಿದೆ.

ಕಿಮ್ ಪಟ್ಟಕ್ಕಾಗಿ ಪುತ್ರಿ, ಸಹೋದರಿ ನಡುವೆ ಜಟಾಪಟಿ: ಉತ್ತರ ಕೊರಿಯಾ ಸರ್ವಾಧಿಕಾರಕ್ಕಾಗಿ ಅತ್ತೆ-ಸೊಸೆ ಫೈಟ್?
ಸರ್ವಾಧಿಕಾರಿ ಕಿಮ್ ಜೊಂಗ್ ಉನ್ ತಮ್ಮ ಮಗಳು ಕಿಮ್ ಜು ಆಯೆ ಅವರನ್ನು ಅಧಿಕೃತವಾಗಿ ಉತ್ತರಾಧಿಕಾರಿ ಸ್ಥಾನಕ್ಕೆ ತರುತ್ತಿರುವುದು, ಕಿಮ್ ಅವರ ಪ್ರಭಾವಿ ತಂಗಿ ಕಿಮ್ ಯೋ ಜೊಂಗ್ ಅವರ ಕೆಂಗಣ್ಣಿಗೆ ಗುರಿಯಾಗಿದೆ.

ಜಪಾನ್ ಸಮುದ್ರದ ಕಡೆಗೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದ ಉತ್ತರ ಕೊರಿಯಾ!
ರಕ್ಷಣಾ ಸಚಿವಾಲಯವನ್ನು ಉಲ್ಲೇಖಿಸಿ ಜಪಾನ್‌ನ ಕರಾವಳಿ ಕಾವಲು ಪಡೆ, ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಪತ್ತೆಹಚ್ಚಿದೆ ಮತ್ತು ಎರಡೂ ಈಗಾಗಲೇ ಕೆಳಗೆ ಬಿದ್ದಿವೆ ಎಂದು ಹೇಳಿದೆ.

ಚೀನಾದಲ್ಲಿ ಸರ್ವಾಧಿಕಾರಿ Kim Jong-un ಮುಟ್ಟಿದ ಎಲ್ಲ ವಸ್ತುಗಳ ಸ್ವಚ್ಛಗೊಳಿಸಿದ ಸಿಬ್ಬಂದಿ; ಕಾರಣ ಏನು? Video
ಎರಡನೇ ಮಹಾಯುದ್ಧದ ವಿಕ್ಟರಿ ಪರೇಡ್ ಕಾರ್ಯಕ್ರಮದಲ್ಲಿ ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಶಕ್ತಿ ಪ್ರದರ್ಶನ ನಡೆಸಿದ್ದರು.

ಅಮೆರಿಕ, ದಕ್ಷಿಣ ಕೊರಿಯಾದ ಮಿಲಿಟರಿ ಕವಾಯತು: ಹಲವು ಬ್ಯಾಲಿಸ್ಟಿಕ್ ಕ್ಷಿಪಣಿ ಹಾರಿಸಿ ಶಕ್ತಿ ತೋರಿಸಿದ ಉತ್ತರ ಕೊರಿಯಾ!
ದಕ್ಷಿಣ ಕೊರಿಯಾ ಮತ್ತು ಅಮೆರಿಕ ಮಿಲಿಟರಿಗಳು ತಮ್ಮ ವಾರ್ಷಿಕ ಫ್ರೀಡಂ ಶೀಲ್ಡ್ ಕಮಾಂಡ್ ಪೋಸ್ಟ್ ಅಭ್ಯಾಸವನ್ನು ಪ್ರಾರಂಭಿಸಿವೆ, ಡೊನಾಲ್ಡ್ ಟ್ರಂಪ್ ಅವರ ಎರಡನೇ ಅಧ್ಯಕ್ಷ ಅವಧಿಯ ಅವರ ಮೊದಲ ಪ್ರಮುಖ ಸಂಯೋಜಿತ ತರಬೇತಿಯಾಗಿದೆ.


