ಉತ್ತರ ಪತ್ರಿಕೆ

ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ಜೈ ಶ್ರೀರಾಮ್ ಘೋಷಣೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳು!
ಉತ್ತರ ಪ್ರದೇಶದ ಜೌನ್ ಪುರ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀರಾಮ್ ಘೋಷಣೆ, ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆದಿದ್ದು ಉತ್ತೀರ್ಣರಾಗಿದ್ದಾರೆ.

ಬೆಂಗಳೂರು ವಿವಿಯಲ್ಲಿ 41 ಉತ್ತರ ಪತ್ರಿಕೆ ತಿದ್ದಿದ ಆರೋಪ: ಗುತ್ತಿಗೆ ನೌಕರರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸೇರಿದ್ದ 41 ಉತ್ತರ ಪತ್ರಿಕೆಗಳನ್ನು ತಿದ್ದಲಾಗಿದ್ದು, ಈ ಅಕ್ರಮ ಎಸಗಿರುವ ಆರೋಪದಡಿ ಗುತ್ತಿಗೆ ನೌಕರ ಟಿ. ಮಂಜುನಾಥ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅತೀ ಹೆಚ್ಚು ಅಂಕ ಪಡೆದ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ವೆಬ್ಸೈಟ್ನಲ್ಲಿ ಪ್ರಕಟ
ಇನ್ನು ಮುಂದೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ಸಚಿವ ಸುರೇಶ್‌ಕುಮಾರ್ ಪರೀಕ್ಷಾ ಮಂಡಳಿಗೆ ಆದೇಶ ನೀಡಿದ್ದಾರೆ.

ಮರು ಮೌಲ್ಯಮಾಪನ ಶುಲ್ಕದಿಂದ ದೆಹಲಿ ವಿವಿಗೆ 3 ಕೋಟಿ ರೂಪಾಯಿ ಆದಾಯ!
ದೆಹಲಿ ವಿಶ್ವವಿದ್ಯಾನಿಲಯ ಕೆವಲ ಮರು ಮೌಲ್ಯಮಾಪನ ಶುಲ್ಕದಿಂದ 3 ಕೋಟಿ ರೂಪಾಯಿ ಆದಾಯ ಗಳಿಸಿದೆ.

ದ್ವಿತೀಯ ಪಿಯು ಮೌಲ್ಯಮಾಪನ ಬಹಿಷ್ಕರಿಸಲಿರುವ ಪ್ರಾಧ್ಯಾಪಕರು
ಕೆಲವೇ ದಿನಗಳ ಹಿಂದೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅಡ್ಡಿ ಉಂಟಾಗಿದ್ದು, ಪ್ರಾಧ್ಯಾಪಕರು ಮೌಲ್ಯಮಾಪನವನ್ನು ಬಹಿಷ್ಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಯುಪಿ ಬೋರ್ಡ್ ಪರೀಕ್ಷೆ: ಉತ್ತರ ಪತ್ರಿಕೆಯಲ್ಲಿ 50, 100ರ ನೋಟುಗಳು ಕಂಡು ದಂಗಾದ ಮೌಲ್ಯಮಾಪಕರು!
ಉತ್ತರಪ್ರದೇಶದ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯಲ್ಲಿ 50, 100 ರುಪಾಯಿ ನೋಟುಗಳನ್ನು ಇಟ್ಟಿದ್ದು ಇದನ್ನು ಕಂಡ ಮೌಲ್ಯಮಾಪಕರು ದಂಗಾಗಿದ್ದಾರೆ...

ದಾವಣಗೆರೆ: ಪಿಯು ಉತ್ತರ ಪತ್ರಿಕೆ ಸಹಿತ ವಿದ್ಯಾರ್ಥಿ ಪರಾರಿ
ಪಿಯು ವಿದ್ಯಾರ್ಥಿಯೊಬ್ಬ ಉತ್ತರ ಪತ್ರಿಕೆ ಸಹಿತ ಕೊಠಡಿಯಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ನಡೆದಿದೆ...

ಶೂನ್ಯ ಪಡೆದಿದ್ದ ವಿದ್ಯಾರ್ಥಿ ಮರುಮೌಲ್ಯಮಾಪನದ ಬಳಿಕ 71 ಅಂಕಗಳಿಸಿದ!
ಎಸ್ಎಸ್ಎಲ್ ಸಿ ಮೌಲ್ಯಮಾಪನದಲ್ಲಿ ಶಿಕ್ಷಕರು ಮಾಡಿರುವ ಅವಾಂತರವೊಂದು ಬೆಳಕಿಗೆ ಬಂದಿದ್ದು, ಮೌಲ್ಯಮಾಪನದಲ್ಲಿ ಶೂನ್ಯ ಪಡೆದಿದ್ದ ವಿದ್ಯಾರ್ಥಿಯೊಬ್ಬ ಮರುಮೌಲ್ಯಮಾಪನದಲ್ಲಿ...

ಉತ್ತರ ಪತ್ರಿಕೆಯಲ್ಲಿ ಉತ್ತರದ ಬದಲು ವಿಧ ವಿಧ ರೀತಿಯ ಮನವಿ
ಇತ್ತೀಚೆಗೆ ಮುಗಿದ ಎಸ್ ಎಸ್ಎಲ್ ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡುತ್ತಿದ್ದ ಶಿಕ್ಷಕರಿಗೆ...

