ಅಂಕಣಗಳುಸತ್ಯಕ್ಕೆ ಸರಿಯಿಲ್ಲ, ಚಿತ್ತಕ್ಕೆ ಸ್ಥಿರವಿಲ್ಲ, ಹಸ್ತದಿಂದಧಿಕ ಹಿತರಿಲ್ಲ, ಎಷ್ಟೇ ವಿಮರ್ಶಿಸಿದರೂ ಮೋದಿಗೆ ಸದ್ಯ ಮನಃಶಾಂತಿ ಇಲ್ಲ!
ಅಂತಃಪುರದ ಸುದ್ದಿಗಳುಸ್ವಾತಿ ಚಂದ್ರಶೇಖರ್ಪ್ರಧಾನಿ ಮೋದಿಗೆ ಮನಃಶಾಂತಿ ಇಲ್ಲ! ದೇಶದ ಮುಂದೆ ಕ್ಷಮೆ ಕೇಳುವ ಪರಿಸ್ಥಿತಿ ಓರ್ವ ಪ್ರಧಾನಿಗೆ ಸೃಷ್ಟಿ ಆಗುವುದು, ಮತ್ತು ಅದನ್ನು ರಾಜಕೀಯ ತಂತ್ರ ಎಂದು ಸಮರ್ಥಿಸಿಕೊಂಡರೂ ಅಂತಹ ಪರಿಸ್ಥಿತಿ ಎದುರಿಸುವುದು ಕಷ್ಟ..