ದೇಶಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಎನ್ಎಸ್ಎ ಕಾಯ್ದೆಯಡಿ ಕಠಿಣ ಕ್ರಮ: ಯೋಗಿ ಆದಿತ್ಯನಾಥ್ ಸರ್ಕಾರದಿಂದ ಖಡಕ್ ತೀರ್ಮಾನ
ಕೊರೋನಾವೈರಸ್ ಲಾಕ್ ಡೌನ್ ಮಧ್ಯೆ ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರ ನಿರ್ದೇಶನ ನೀಡಿದೆ.