ಉತ್ತರ ಪ್ರದೇಶ

ಗಂಗೆಯಲ್ಲಿ ಪುಣ್ಯಸ್ನಾನ, ವೇದ ಮಂತ್ರಘೋಷ: ಹಿಂದೂ ಧರ್ಮ ಸ್ವೀಕರಿಸಿದ 6 ಮುಸ್ಲಿಮರು! Video
ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಮುಸ್ಲಿಂ ಕುಟುಂಬವೊಂದರ ಐವರು ಹಾಗೂ ಸಹರಾನ್‌ಪುರದ ಮತ್ತೊಬ್ಬ ವ್ಯಕ್ತಿ ಸೇರಿದಂತೆ ಒಟ್ಟು ಆರು ಮಂದಿ ಸನಾತನ ಧರ್ಮವನ್ನು ಸ್ವೀಕರಿಸಿದ್ದಾರೆ.

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!
ಘಟನೆ ಭಾನುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯ 79.6 ಕಿ.ಮೀ. ಬಳಿ, ಅಯೋಧ್ಯಾ-ಸುಲ್ತಾನ್‌ಪುರ ಗಡಿಯ ಸಮೀಪದ ಹಲಿಯಾಪುರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲವರ್ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗಂಡ; ಪ್ರಶ್ನಿಸಿದ್ದಕ್ಕೆ ಕಾರಿನ ಬಾನೆಟ್ ಮೇಲೆ ಪತ್ನಿಯನ್ನೇ ಎಳೆದೊಯ್ದ! Video
ಉತ್ತರ ಪ್ರದೇಶದ ಮೀರತ್ ನಲ್ಲಿ ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ.

'ನನ್ನ ಲವರ್ ಜೊತೆನೇ ಹೋಗ್ತೀನಿ'; ಕೋರ್ಟ್ ನಲ್ಲಿ ಮಗಳ ಹೇಳಿಕೆಗೆ ಆಕ್ರೋಶ, ಯುವಕನ ತಂದೆಗೆ ಹಿಗ್ಗಾಮುಗ್ಗ ಜಾಡಿಸಿದ ತಾಯಿ! Video
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಮೀರ್‌ಪುರದ ಬಿವಾಂರ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ಸಂಬಂಧಿಸಿದೆ.

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ
ಉತ್ತರ ಪ್ರದೇಶದ 35 ವರ್ಷದ ಬಿಜೆಪಿ ನಾಯಕಿ, ಸಂಜಯ್ ಮಿಶ್ರಾ ತಮ್ಮ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿದ್ದಾರೆ.

ನಿನ್ನ ಜಾತಿ ಯಾವುದು ಎಂದು ಕೇಳಿ ರೈತನಿಗೆ SC/ST ಕೇಸ್ ಬೆದರಿಕೆ: ಯುಪಿ ಅಧಿಕಾರಿಯ ವಿಡಿಯೋ ವೈರಲ್!
ಜಮೀನಿನ ಗಡಿ ಅಳೆಯಲು ಹೋದ ಕಂದಾಯ ಅಧಿಕಾರಿಯೊಬ್ಬರು ರೈತನ ಜಾತಿ ಕೇಳಿ, ಆತ ಮೇಲ್ಜಾತಿಯವನು ಎಂದು ತಿಳಿಯುತ್ತಿದ್ದಂತೆಯೇ ಆತನ ಮೇಲೆ ಎಸ್‌ಸಿ/ಎಸ್‌ಟಿ ಕೇಸ್ ದಾಖಲಿಸುವಂತೆ ಬೆದರಿಕೆ ಹಾಕಿರುವ ವಿಡಿಯೋವೊಂದು ಇದೀಗ ಇಂಟರ್‌ನೆಟ್‌ನಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಆ ಕುರಿತ ವರದಿ ಇಲ್ಲಿದೆ:

ಉತ್ತರ ಪ್ರದೇಶ: ಸಮಾಜವಾದಿ ಅಧಿಕಾರಕ್ಕೆ ಬಂದರೆ 'ಲೋಕತಂತ್ರ ಸೇನಾನಿ'ಗಳಿಗೆ ₹51 ಸಾವಿರ ಪಿಂಚಣಿ- ಅಖಿಲೇಶ್ ಯಾದವ್
1975ರ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದವರನ್ನು ಅಖಿಲೇಶ್ ಯಾದವ್ ‘ಲೋಕತಂತ್ರ ಸೇನಾನಿಗಳು’ ಎಂದು ಕರೆಯುತ್ತಾರೆ. ಇಂತಹ ಹಲವರು ಎಸ್‌ಪಿ ಕಚೇರಿಗೆ ಭೇಟಿ ನೀಡಿ ತಮ್ಮ ಅನುಭವಗಳು ಮತ್ತು ಸಲಹೆಗಳನ್ನು ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದರು.

SP-ಕಾಂಗ್ರೆಸ್ ಮೈತ್ರಿಯಲ್ಲಿ ಮತ್ತಷ್ಟು ಬಿರುಕು?: ಉತ್ತರ ಪ್ರದೇಶ ಸೀಟು ಹಂಚಿಕೆ ಕಗ್ಗಂಟು; INDIA ಬ್ಲಾಕ್ ಸಭೆಗೆ ಅಖಿಲೇಶ್ ಯಾದವ್ ಗೈರು!
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಸಮಾಜವಾದಿ ಪಕ್ಷ (SP) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯಲ್ಲಿ ಸೀಟು ಹಂಚಿಕೆ ವಿಚಾರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಚರ್ಚೆ ತೀವ್ರಗೊಂಡಿದೆ.

ಟೈರ್ ಬ್ಲಾಸ್ಟ್, 100 ಮೀಟರ್ ಸ್ಕಿಡ್; ನಿಯಂತ್ರಣ ತಪ್ಪಿದ ಫಾರ್ಚುನರ್; ಭಯಾನಕ ಅಪಘಾತದಲ್ಲಿ BJP ಶಾಸಕ ಪಾರು! Video
ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಟೊಯೊಟಾ ಫಾರ್ಚುನರ್ ಕಾರು 100 ಮೀಟರ್‌ಗೂ ಹೆಚ್ಚು ದೂರ ಸ್ಕಿಡ್ ಆಗಿ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಗಂಗಾ ಎಕ್ಸ್‌ಪ್ರೆಸ್‌ವೇ..

