ಉತ್ತರ ಪ್ರದೇಶ ಅಪರಾಧ

ಆಸ್ತಿ ಕೈತಪ್ಪುವ ಭೀತಿ, ಐಪಿಎಲ್ ಸಾಲ: ₹6 ಲಕ್ಷಕ್ಕೆ ಸುಪಾರಿ ಕೊಟ್ಟು ತಂದೆಯನ್ನು ಮುಗಿಸಿದ್ದ ಪಾಪಿ ಮಗ; ಪತ್ನಿ ಮೇಲೆಯೇ ಗೂಬೆ ಕೂರಿಸಲು ಹೋಗಿ ಸಿಕ್ಕಿಬಿದ್ದ!
ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಔಷಧ ಉದ್ಯಮಿ ವಿನೀತ್ ಮನೋಚಾ (60) ಅವರ ಭೀಕರ ಕೊಲೆ ಪ್ರಕರಣಕ್ಕೆ ದಿಢೀರ್ ತಿರುವು ಸಿಕ್ಕಿದ್ದು, ಸ್ವಂತ ಮಗನೇ ತಂದೆಯನ್ನು ಮುಗಿಸಲು ₹6 ಲಕ್ಷ ಸುಪಾರಿ ನೀಡಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಭ್ರಷ್ಟಾಚಾರದಲ್ಲೂ ಪ್ರಾಮಾಣಿಕತೆ! ಕಮಿಷನ್ ಹಣಕ್ಕಾಗಿ ಗಂಗಾಜಲ ಹಿಡಿದು ಪ್ರಮಾಣ ಮಾಡಿದ ಕಾರ್ಪೊರೇಟರ್‌ಗಳು
ಪವಿತ್ರ ಗಂಗಾಜಲವನ್ನು ಹಿಡಿದು ಭಕ್ತಿ, ಸತ್ಯ ಮತ್ತು ನಿಷ್ಠೆಯ ಪ್ರಮಾಣ ಮಾಡುವುದನ್ನು ನೋಡಿದ್ದೇವೆ. ಆದರೆ, ಇಲ್ಲಿ ಕಾರ್ಪೊರೇಟರ್‌ಗಳು ಲಂಚದ ಹಣವನ್ನು ಸಮಾನವಾಗಿ ಹಂಚಿಕೊಳ್ಳಲು ಹಾಗೂ ಭ್ರಷ್ಟಾಚಾರದಲ್ಲಿ ಒಗ್ಗಟ್ಟಾಗಿರಲು ಇದೇ ಗಂಗಾಜಲವನ್ನು ಸಾಕ್ಷಿಯಾಗಿಟ್ಟುಕೊಂಡು ಶಪಥ ಮಾಡಿದ್ದಾರೆ.

ಅಕ್ರಮ ಸಂಬಂಧ: ಪತಿಯ ಕೊಂದು ಮಕ್ಕಳೊಂದಿಗೆ ಶವದ ಪಕ್ಕದಲ್ಲೇ ರಾತ್ರಿಯಿಡೀ ಮಲಗಿದ ಮಹಿಳೆ; ದರೋಡೆ ಕಥೆ ಸೃಷ್ಟಿ!
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪತಿಗೆ ಊಟದಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕೊಟ್ಟ ಮಹಿಳೆ, ಆತ ಪ್ರಜ್ಞೆ ತಪ್ಪಿದ ಬಳಿಕ ಆತನನ್ನು ಪ್ರಿಯಕರನೊಂದಿಗೆ ಸೇರಿ ಕೊಂದು ಹಾಕಿದ್ದಾಳೆ.

Sambhal mosque row: 10 ದಿನಗಳಲ್ಲಿ ಸಮೀಕ್ಷಾ ವರದಿ ಸಲ್ಲಿಕೆಗೆ ಉತ್ತರ ಪ್ರದೇಶ ಕೋರ್ಟ್ ಆದೇಶ, ವಿಚಾರಣೆ ಜನವರಿ 8ಕ್ಕೆ ಮುಂದೂಡಿಕೆ
ಸಂಭಾಲ್ ನ ಜಾಮಾ ಮಸೀದಿಯನ್ನು ದೇವಸ್ಥಾನದ ಮೇಲೆ ನಿರ್ಮಿಸಲಾಗಿದೆ ಎಂಬ ಆರೋಪದ ಮೇಲೆಗೆ ಉತ್ತರ ಪ್ರದೇಶ ಕೋರ್ಟ್ ಇಲ್ಲಿ ಸಮೀಕ್ಷೆಗೆ ಆದೇಶ ಸೂಚಿಸಿತ್ತು. ಇದಕ್ಕಾಗಿ ಸಮೀಕ್ಷಾ ತಂಡವನ್ನೂ ಕೂಡ ರಚನೆ ಮಾಡಿತ್ತು.

ಅತ್ಯಾಚಾರ ನಡೆದಿಲ್ವಲ್ಲ, ನಡೆದ ಮೇಲೆ ಬಾ! ದೂರು ಕೊಡಲು ಹೋದ ಮಹಿಳೆಯನ್ನು ಹೊರಕಳಿಸಿದ ಪೋಲೀಸರು
ಉನ್ನಾವೋದಲ್ಲಿ ಬೆಂಕಿಗಾಹುತಿಯಾದ ಅತ್ಯಾಚಾರ ಸಂತ್ರಸ್ಥೆ ಸಾವಿಗೀಡಾಗಿರುವ ಘಟನೆ ಕಣ್ಣೆದುರಿಗಿರುವಾಗಲೇ ಅದೇ ಪ್ರದೇಶದಲ್ಲಿ ಇನ್ನೊಂದು ಅಂತಹುದೇ ಘಟನೆ ವರದಿಯಾಗಿದೆ. ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದಿದೆ.

ಉನ್ನಾವೋ ಪ್ರಕರಣ: ಅಜ್ಜಿ ಸಮಾಧಿಯ ಪಕ್ಕ ಸಮಾಧಿಯಾದ ಸಂತ್ರಸ್ಥೆ, ಕುಟುಂಬದಿಂದ ಅಂತಿಮ ವಿಧಿವಿಧಾನ ಪೂರ್ಣ
44 ಗಂಟೆಗಳ ಸತತ ಸಾವು-ಬದುಕಿನ ನಡುವೆ ಹೋರಾಟದ ನಂತರ ನವದೆಹಲಿಯ ಸಫ್ದುರ್ಜಂಗ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ನಿಧಳಾದ ಉನ್ನಾವೋ ಅತ್ಯಾಚಾರ ಸಂತ್ರಸ್ಥೆಯ ಮಹಿಳೆಯ ಕುಟುಂಬವು ಅವರ ಅಜ್ಜ-ಅಜ್ಜಿಯ ಸಮಾಧಿಯ ಆಕೆಯ ಸಮಾಧಿ ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದೆ.ಉನ್ನಾವೋನ ಖೇರಾ ಗ್ರಾಮದ ಕೃಷಿಭೂಮಿಯಲ್ಲಿ ಈ ಅಂತಿಮ ಕ್ರಿಯಾ ವಿಧಾನಗಳು ನಡೆದಿದೆ..

