ಉತ್ತರ ಪ್ರದೇಶ ಎಂಎಲ್ ಸಿ ಚುನಾವಣೆ

ಯುಪಿ ಎಂಎಲ್ಸಿ ಚುನಾವಣೆ: ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು; ಒಂದು ಪಕ್ಷೇತರ ಅಭ್ಯರ್ಥಿಯ ಪಾಲು
ಆಡಳಿತಾರೂಢ ಬಿಜೆಪಿ ಉತ್ತರ ಪ್ರದೇಶ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಯಲ್ಲಿ ಐದು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳನ್ನು ಗೆದ್ದುಕೊಂಡಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ.

ಉತ್ತರ ಪ್ರದೇಶ ಎಂಎಲ್ ಸಿ ಚುನಾವಣೆ: 6 ಶಿಕ್ಷಕ ಕ್ಷೇತ್ರಗಳ ಪೈಕಿ 3ರಲ್ಲಿ ಬಿಜೆಪಿ ಗೆಲುವು
ಉತ್ತರ ಪ್ರದೇಶ ವಿಧಾನ ಪರಿಷತ್ ನ ಆರು ಶಿಕ್ಷಕ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ.

