ದೇಶಚಿನ್ಮಯಾನಂದ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿ ಜೈಲಿನಿಂದ ಬಿಡುಗಡೆ
ಸುಲಿಗೆ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಚಿನ್ಮಯಾನಂದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಕಾನೂನು ವಿದ್ಯಾರ್ಥಿನಿ ಬುಧವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.