ದೇಶಉನ್ನಾವೋ ಪ್ರಕರಣ: 90% ಸುಟ್ಟಿದ್ದರೂ 1 ಕಿಮೀ ಓಡಿ ಸಹಾಯಕ್ಕಾಗಿ ಅಂಗಲಾಚಿದ ಅತ್ಯಾಚಾರ ಸಂತ್ರಸ್ಥೆ
ತನ್ನ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ತನಗೆ ಬೆಂಕಿ ಹಚ್ಚಲು ಬಂದಾಗ ಐದು ಜನರ ತಂಡದಿಂದ ತಪ್ಪಿಸಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಸಹಾಯಕ್ಕಾಗಿ ಅಳುತ್ತಾ ಸುಮಾರು ಒಂದು ಕಿಲೋಮೀಟರ್ ಓಡಿದ್ದಾಗಿ ಪ್ರತ್ಯಕ್ಷದರ್ಶಿಯೊಬ್ಬರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.