ದೇಶದಾದ್ರಿ ಪ್ರಕರಣ: ಯುಪಿ ಪೊಲೀಸರಿಂದ ಮಹೇಶ್ ಶರ್ಮಾ, ಸಂಗೀತ್ ಸೋಮ್ ವಿರುದ್ಧ ದೂರು..?
ಉತ್ತರ ಪ್ರದೇಶದ ದಾದ್ರಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮಹೇಶ್ ಶರ್ಮಾ, ಬಿಜೆಪಿ ಮುಖಂಡ ಸಂಗೀತ್ ಸೋಮ್ ಮತ್ತು ಬಿಎಸ್ ಪಿ ಪಕ್ಷದ ಮುಖಂಡ ನಸೀಮುದ್ದೀನ್ ಸಿದ್ದಿಕಿ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ...