ಉತ್ತರ ಪ್ರದೇಶ ಪೊಲೀಸ್

Video: 'ಮನೆಗೆಲಸದ ನಡುವೆ Reels ಮಾಡಲು ಸಮಯವೇ ಸಿಗುತ್ತಿಲ್ಲ'; Instagram followers ಕಡಿಮೆ ಆಗಿದ್ದಕ್ಕೇ ಗಂಡನ ವಿರುದ್ಧ ಪತ್ನಿ ದೂರು!
'ಮನೆಗೆಲಸದ ನಡುವೆ Reels ಮಾಡಲು ಸಮಯವೇ ಸಿಗುತ್ತಿಲ್ಲ.. ಗಂಡನಿಂದಾಗಿ ಇಬ್ಬರು Instagram followers ಕಡಿಮೆ ಆಗಿದ್ದಾರೆ ಎಂದು ಆರೋಪಿಸಿ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Ayodhya: ಅತಿಥಿಗೃಹದಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವಿಡಿಯೊ ಚಿತ್ರೀಕರಣ, ಸಿಬ್ಬಂದಿ ಬಂಧನ
ರಾಮ ಮಂದಿರದ ಗೇಟ್ ಸಂಖ್ಯೆ 3 ರಿಂದ ಕೇವಲ 50 ಮೀಟರ್ ದೂರದಲ್ಲಿರುವ ರಾಜಾ ಅತಿಥಿ ಗೃಹದಲ್ಲಿ ಮುಂಜಾನೆ 6 ಗಂಟೆಗೆ ಈ ಘಟನೆ ನಡೆದಿದೆ.

Baba Siddique Murder: ಉತ್ತರ ಪ್ರದೇಶದಲ್ಲಿ ಪ್ರಮುಖ ಆರೋಪಿ ಬಂಧನ; Bishnoi Gang ಜೊತೆ ನಂಟು!
ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಮೂವರು ಶೂಟರ್‌ಗಳಲ್ಲಿ ಒಬ್ಬನಾದ ಶಿವಕುಮಾರ್ ಎಂಬಾತನನ್ನು ಇಂದು ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಬಂಧಿಸಲಾಗಿದೆ. ನೇಪಾಳಕ್ಕೆ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ.

ಪತಿ Instagram ಬಳಸಬೇಡ ಎಂದಿದ್ದಕ್ಕೇ ಮನ ನೊಂದ ಪತ್ನಿ ಆತ್ಮಹತ್ಯೆ!
ಮೊಬೈಲ್ ನಲ್ಲಿ Instagram ಬಳಕೆ ಮಾಡಬೇಡ ಎಂದು ಪತಿ ಹೇಳಿದ ಕಾರಣಕ್ಕೇ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಬೇಸಿಗೆ ಧಗೆಗೆ ನಿತ್ರಾಣವಾಗಿ ಸಾವಿನ ದವಡೆಯಲ್ಲಿದ್ದ ಕೋತಿಗೆ CPR ನೀಡಿ ಪ್ರಾಣ ಉಳಿಸಿದ Police!

Video: ಬೇಸಿಗೆ ಧಗೆಗೆ ನಿತ್ರಾಣವಾಗಿ ಸಾವಿನ ದವಡೆಯಲ್ಲಿದ್ದ ಕೋತಿಗೆ CPR ನೀಡಿ ಪ್ರಾಣ ಉಳಿಸಿದ UP Police!
ಉತ್ತರ ಭಾರತದಲ್ಲಿ ಬೇಸಿಗೆ ಧಗೆಗೆ ಜನರೂ ಸೇರಿದಂತೆ ಪ್ರಾಣಿ ಪಕ್ಷಿಗಳು ಹೈರಾಣಾಗಿ ಹೋಗಿದ್ದು, ಹೀಟ್ ಸ್ಟ್ರೋಕ್ ಸಿಲುಕಿ ಪ್ರಜ್ಞೆ ಇಲ್ಲದೇ ಬಿದ್ದು ಸಾವಿನ ದವಡೆಯಲ್ಲಿದ್ದ ಕೋತಿಯೊಂದನ್ನು ಸ್ಥಳೀಯ ಪೊಲೀಸರೊಬ್ಬರು ರಕ್ಷಿಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

Moradabad Car Accident: ಭೀಕರ ರಸ್ತೆ ಅಪಘಾತ, 3 ಬ್ಯಾಂಕ್ ಉದ್ಯೋಗಿಗಳ ಸಾವು; ಕಾರಣ ಕೋತಿಗಳು!
ಉತ್ತರ ಪ್ರದೇಶದ ಮೊರದಾಬಾದ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 3 ಬ್ಯಾಂಕ್ ಉದ್ಯೋಗಿ ಸಾವನ್ನಪ್ಪಿದ್ದಾರೆ. ಅಚ್ಚರಿ ಎಂದರೆ ಈ ಅಪಘಾತಕ್ಕೆ ಕೋತಿಗಳು ಕಾರಣ ಎಂದು ಹೇಳಲಾಗಿದೆ.

ಉತ್ತರ ಪ್ರದೇಶ: Budaun double murder ಆರೋಪಿ ಎನ್ಕೌಂಟರ್ ನಲ್ಲಿ ಹತ; ಮಕ್ಕಳ ಹಂತಕನಿಗೆ ಸರಿಯಾದ ಶಿಕ್ಷೆ ಎಂದ ತಾಯಿ
ಉತ್ತರ ಪ್ರದೇಶದ ಬದೌನ್ ನಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ಇಬ್ಬರು ಮಕ್ಕಳ ಮೇಲೆ ದಾಳಿ ಮಾಡಿ, ಹತ್ಯೆ ಮಾಡಿದ್ದ ಘಟನೆ ಉತ್ತರಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದಿತ್ತು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆ ವ್ಯಕ್ತಿಯನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ.

ಉತ್ತರ ಪ್ರದೇಶ: 1 ಲಕ್ಷ ರೂ reward ಹೊಂದಿದ್ದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಎನ್ಕೌಂಟರ್ ನಲ್ಲಿ ಹತ
ಉತ್ತರ ಪ್ರದೇಶದಲ್ಲಿ ಗ್ಯಾಂಗ್ ಸ್ಟರ್ ಗಳ ವಿರುದ್ಧ ಕಾರ್ಯಾಚರಣೆ ಮುಂವರೆದಿದ್ದು, ಇಂದು 1 ಲಕ್ಷ ರೂ reward ಹೊಂದಿದ್ದ ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎಂಬಾತನನ್ನು ಉತ್ತರ ಪ್ರದೇಶದಲ್ಲಿ ಎನ್ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ.

