ದೇಶಕ್ಯಾಮೆರಾದಲ್ಲಿ ಸೆರೆ: ವಿವಾದಾತ್ಮಕ ಶಾಸಕ ಸುರೇಂದ್ರ ಸಿಂಗ್ ಮೇಲೆ ಹೂ ಮಳೆ ಸುರಿಸಿದ ಬಿಜೆಪಿ ರಾಜ್ಯಾಧ್ಯಕ್ಷ
ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರು ತಮ್ಮ ಪಕ್ಷದ ವಿವಾದಾತ್ಮಕ ಶಾಸಕ ಸುರೇಂದ್ರ ಸಿಂಗ್ ಅವರ ಮೇಲೆ ಹೂ ಮಳೆ ಸುರಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.