ಉತ್ತರ ಪ್ರದೇಶ ಮಾಜಿ ಸಿಎಂ

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಅಸ್ಥಿರ, ವೆಂಟಿಲೇಟರ್ ಅಳವಡಿಕೆ
ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಅಸ್ಥಿರಗೊಂಡಿದ್ದು, ನಾನ್ ಇನ್ವಾಸೀವ್ ವೆಂಟಿಲೇಟರ್ ನ್ನು ಅಳವಡಿಸಲಾಗಿದೆ.

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಭಾನುವಾರ (ಮೇ 10) ರಾತ್ರಿ ಲಖನೌನ ಮೆದಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆ ನೋವಿನ ಸಮಸ್ಯೆಯಿಂದಾಗಿ ಯಾದವ್ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮೂಲಗಳು ಹೇಳಿದೆ.

