ದೇಶಲಖನೌ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಲಖನೌ ನಗರದ ಹಜರತ್ಗಂಜ್ ಪ್ರದೇಶದ ಮದನ್ ಮೋಹನ್ ಮಾಳವಿಯಾ ಮಾರ್ಗ್ನಲ್ಲಿರುವ ಲೆವಾನಾ ಸೂಟ್ಸ್ನಲ್ಲಿರುವ ಹೋಟೆಲ್ನಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡು ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.