ದೇಶಗೋರಖ್ ಪುರ ದುರಂತಕ್ಕೆ ಆಮ್ಲಜನಕ ಕೊರತೆಯಲ್ಲ, ಆಂತರಿಕ ರಾಜಕೀಯ ಕಾರಣ: ಸಿಎಂ ಯೋಗಿ ಆದಿತ್ಯನಾಥ್
ಗೋರಖ್ ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಮಕ್ಕಳ ಸರಣಿ ಸಾವಿನ ಪ್ರಕರಣಕ್ಕೆ ಆಮ್ಲಜನಕದ ಕೊರತೆಯಲ್ಲ, ಬದಲಿಗೆ ಆಸ್ಪತ್ರೆಯಲ್ಲಿನ ಆಂತರಿಕ ರಾಜಕೀಯ ಕಾರಣ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.